Listen and read

Step into an infinite world of stories

  • Listen and read as much as you want
  • Over 400 000+ titles
  • Bestsellers in 10+ Indian languages
  • Exclusive titles + Storytel Originals
  • Easy to cancel anytime
Subscribe now
Cover for Mara Gida Balli

Mara Gida Balli

2 Ratings

4.5

Duration
4H 2min
Language
Kannada
Format
Category

Fiction

"ಹಲವು ವರ್ಷಗಳಲ್ಲಿ ಬರೆದ ಈ ಹದಿನಾಲ್ಕು ಕಥೆಗಳು, ಅತ್ಯಂತ ಪ್ರಾಮಾಣಿಕವಾದ ಅನಾತುರದ ದೃಢ ಹೆಜ್ಜೆಗಳಲ್ಲಿ ಲೇಖಕಿ ಬಹು ಸಹಜವಾಗಿ ಬೆಳೆಯುತ್ತ ಬಂದುದನ್ನುಸ್ಫುಟವಾಗಿ ಮನಗಾಣಿಸಿಕೊಡುತ್ತವೆ. ಅನುಭವಗಳನ್ನು ಕಥಾರೂಪದಲ್ಲಿ ಹರಳುಗಟ್ಟಿಸಿಕೊಳ್ಳುವ ಪ್ರಯತ್ನದ ಜತೆಜತೆಗೇ, ಕಥೆಕಟ್ಟುವ ಚಾತುರ್ಯಕ್ಕೇ ಬಲಿಗೊಟ್ಟು ಕೊಳ್ಳದೆ, ಕಥೆಯ ಸೆರೆಯಿಂದ ಬಿಡಿಸಿಕೊಳ್ಳಲೂ ಹವಣೆಸುವಂಥ ಬಿಗುಪಿನ ಹದ; ತನ್ನದೇ ಸಾಚಾ ಅನುಭವಗಳನ್ನು, ಇವು ಕ್ಷುಲ್ಲಕವೆನಿಸಿಯಾವೋ ಎಂಬ ಸಂದೇಹ ಸಂಕೋಚಗಳಿಂದ ಬಾಧಿತವಾಗದೆ, ನಿಷ್ಠೆಯಿಂದ ಆಧರಿಸುವ ಹಾಗೂ ಈ ಸ್ವಂತಿಕೆಯ ಮಿತಿಯಲ್ಲೇ ತನ್ನತನವನ್ನು ಮೀರಿಕೊಳ್ಳಲು ಪ್ರಯತ್ನಿಸುವ ಸೃಜನಪ್ರಜ್ಞೆ - ಮುಂತಾಗಿ ಹಲವು ಅಪರೂಪದ ಗುಣಗಳ ಬೆಳೆವಣಿಗೆಯನ್ನು ಈ ಸಂಕಲನದಲ್ಲಿ ಕಾಣಬಹುದು. ಇಲ್ಲಿನ ಕಥೆಗಳ ಮಂದ್ರಶ್ರುತಿಯ ಸೊಬಗು ಗದ್ದಲವಿಲ್ಲದೆ ಸೆಳೆಯುವಂಥದು." - ಕೆ ವಿ ಸುಬ್ಬಣ್ಣ

A short story collection of stories written across years by Vaidehi

© 2021 Storyside IN (Audiobook): 9789354341588

Release date

Audiobook: 23 January 2021

Books similar to Mara Gida Balli