’ನಾಗಮಂಡಲ’ ನಾಟಕವು ಜಾನಪದ ಕತೆಯನ್ನು ಆಧರಿಸಿ ರಚಿಸಿದ ನಾಟಕ. ’ನಾಗಮಂಡಲ’ದ ನಾಯಕಿ ರಾಣಿ. ಅವಳ ಪತಿ ಅಪ್ಪಣ್ಣ. ಪತಿಯನ್ನು ಒಲಿಸಿಕೊಳ್ಳಲು ಬೇರಿನ ಸಾರು ತಯಾರಿಸುವ ರಾಣಿ ಅದು ಒಡೆದು ಹಾಳಾದದ್ದನ್ನು ನೋಡಿ ಸಮೀಪದ ಹುತ್ತಕ್ಕೆ ಸುರಿಯುತ್ತಾಳೆ. ಅಲ್ಲಿನ ನಾಗ ಅವಳ ಮೇಲೆ ಮನಸೋತು ಪತಿಯ ವೇಷದಲ್ಲಿ ಮನೆಯೊಳಗೆ ಬಂದು ರಾಣಿಯೊಡನೆ ಸರಸ-ಸಲ್ಲಾಪ ನಡೆಸುತ್ತಾನೆ. ಅವಳು ಗರ್ಭಿಣಿಯಾದದ್ದನ್ನು ಕೇಳಿ ಕೋಪಗೊಳ್ಳುವ ಪತಿ ತನ್ನ ಹೆಂಡತಿಯ ಮೇಲೆ ಆರೋಪ ಹೊರಿಸುತ್ತಾನೆ. ನಾಗದಿವ್ಯದ ಮೂಲಕ ಸತ್ಯ ಸಾರುವ ರಾಣಿ ಜನಮನ್ನಣೆಗೆ ಪಾತ್ರಳಾಗುತ್ತಾಳೆ. ಈ ನಾಟಕವನ್ನು ನಟ ಶಂಕರನಾಗ್ ಮೊದಲ ಬಾರಿಗೆ ರಂಗದ ಮೇಲೆ ತಂದಿದ್ದರು. ಟಿ.ಎಸ್. ನಾಗಾಭರಣ ಈ ನಾಟಕದ ಕತೆ ಆಧರಿಸಿ ಚಿತ್ರ ನಿರ್ದೇಶಿಸಿದ್ದರು. ರಂಗ-ತೆರೆಯ ಮೇಲೆ ಮಿಂಚಿದ ’ನಾಗಮಂಡಲ’ ಕನ್ನಡದ ವಿಭಿನ್ನ ಪ್ರಯೋಗಗಳಲ್ಲಿ ಒಂದು.
© 2021 Storyside IN (Audiobook): 9789354340628
Release date
Audiobook: 29 April 2021

Step into an infinite world of stories
Overall rating based on 24 ratings
Heartwarming
Mind-blowing
Thrilling
Download the app to join the conversation and add reviews.
Showing 3 of 24
Surya
26 Jan 2022
Kannada books are always best..
Ok
30 Sept 2021
Good drama
vathsala.ramesh.joshi@gmail.com
14 Sept 2021
ನಾಗಾಭರಣ ನಿರ್ದೇಶನದ ನಾಗಮಂಡಲ ಇಷ್ಟ ವಾಗಿತ್ತು.ಇದನ್ನು ಕೇಳಿದ ಮೇಲೆ ತುಂಬಾ ತುಂಬಾ ಇಷ್ಟವಾಯ್ತು.
English
India